Wednesday, September 28, 2022

ಮಕ್ಕಳ ದೈಹಿಕ – ಮಾನಸಿಕ ಬೆಳವಣಿಗೆಗೆ ಅತ್ಯಗತ್ಯ ʼವ್ಯಾಯಾಮʼ

ಬದಲಾದ ಪರಿಸ್ಥಿತಿ ದೊಡ್ಡವರಿಗೆ ಮಾತ್ರವಲ್ಲ, ಮಕ್ಕಳ ಮೇಲೂ ತೀವ್ರವಾದ ಪ್ರಭಾವ ಬೀರುತ್ತಿವೆ. ಟೈಮ್ ಪಾಸ್ ಮಾಡಲು ಟಿವಿ, ಮೊಬೈಲ್ ನೋಡುವುದರಿಂದ ಸ್ಥೂಲಕಾಯ ದಿನೇ ದಿನೇ ಹೆಚ್ಚಾಗುತ್ತಿದೆ.
More

  Latest Posts

  ಇನ್ಮುಂದೆ ಪೋಸ್ಟ್ ಆಫೀಸ್‌ನಲ್ಲೇ ʻಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ʼಗೆ ಅರ್ಜಿ ಸೌಲಭ್ಯ: ಇಂದಿನಿಂದಲೇ ಈ ಸೇವೆ ಆರಂಭ

  ದೆಹಲಿ: ನಿಮ್ಮ ಪಾಸ್‌ಪೋರ್ಟ್ ಅರ್ಜಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದು ಇನ್ನು ಬಹಳ ಸುಲಭ. ಸೆಪ್ಟೆಂಬರ್ 28 ರಿಂದ ಅಂದ್ರೆ, ಇಂದಿನಿಂದ ಪ್ರಾರಂಭವಾಗುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳಲ್ಲಿ...

  ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

  ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

  ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

  ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

  ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

  ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

  ವಿಟ್ಲ:ಮಹಿಳೆಗೆ ಚೂರಿ ಇರಿದು ಹತ್ಯೆ: ಆರೋಪಿ ಬಂಧನ

  ಬಂಟ್ವಾಳ: ಮಾಣಿ ನೇರಳೆಕಟ್ಟೆಯಲ್ಲಿ ವಿವಾಹಿತ ಮಹಿಳೆ ಶಕುಂತಲಾಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿ ಅಟೋ ಡ್ರೈವರನನ್ನು ಧರ್ಮಸ್ಥಳ ಪೊಲೀಸರು ಚಾರ್ಮಾಡಿಯಲ್ಲಿ ಬಂಧಿಸಲು ಯಶಸ್ವಿಯಾಗಿದ್ದಾರೆ.

  ಬಂಧಿತ ಆರೋಪಿ ಶ್ರೀಧರ ಎಂದು ಗುರುತ್ತಿಸಲಾಗಿದೆ. ನಡುರಸ್ತೆಯಲ್ಲೇ ಆಟೋ ಚಾಲಕ ಶ್ರೀಧರ ಮಾರಕಾಸ್ತ್ರಗಳಿಂದ ಧಾಳಿ ನಡೆಸಿದ ಪರಿಣಾಮ ಮಹಿಳೆ ಶಕುಂತಲಾ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದರು. ಶಕುಂತಲಾ ಮಾಣಿ ನಿವಾಸಿ ದಿವಂಗತ ತ್ಯಾಂಪ ಪೂಜಾರಿಯವರ ಮಗಳು, ಈಗ ಮದುವೆಯಾಗಿ ಅನಂತಾಡಿಯ ದೇವಿನಗರದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ. ಶಕುಂತಲಾ ಅವರನ್ನು ಚೂರಿಯಿಂದ ಇರಿದು ಬಳಿಕ ಪರಾರಿಯಾಗಿದ್ದ ಚಾರ್ಮಾಡಿಯಲ್ಲಿ ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದಿದ್ದು ವಿಟ್ಲ ಪೊಲೀಸರಿಗೆ ಒಪ್ಪಿಸಿದ್ದಾರೆ.

  ಕೊಲೆಯಾದ ಶಕುಂತಲಾ ಪತಿ ಪೊಲೀಸರಿಗೆ ನೀಡಿದ ದೂರಿನ ಸಾರಾಂಶ :

  ಈ ಪ್ರಕರಣದ ಸಾರಾಂಶವೇನೆಂದರೆ ಫಿರ್ಯಾದಿದಾರರ ಹೆಂಡತಿ ಶಕುಂತಳಳು ಸುಮಾರು 5 ವರ್ಷಗಳಿಂದ ಪುತ್ತೂರಿನ ಕೊಂಬೆಟ್ಟು ಇನ್ ಲ್ಯಾಂಡ್ ಕಟ್ಟಡದ ಎದುರಿನಲ್ಲಿರುವ ವಿನಾಯಕ ಎಂಬ ಕ್ಯಾಂಟೀನ್ ವ್ಯವಹಾರ ನಡೆಸುತ್ತಿದ್ದು . ಇತ್ತೀಚೆಗೆ 1 ವರ್ಷದಿಂದ ಸ್ಕೂಟರ್ ನಲ್ಲಿ ಪುತ್ತೂರಿಗೆ ಹೋಗಿ ಬರುತ್ತಿದ್ದು ಅದಕ್ಕಿಂತ ಮುಂಚೆ ಅನಂತಾಡಿ ಗೋಳಿಕಟ್ಟೆಯ ಲಿಂಗಪ್ಪ ಎಂಬವರ ದೂರದ ಸಂಬಂಧಿಯಾದ ಯಮನಾಜೆಯ ಶ್ರೀಧರ ಎಂಬವನ ಆತನ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದು ಹೀಗಿರುತ್ತಾ ಸುಮಾರು 1 ವರ್ಷದ ಹಿಂದೆ ಶ್ರೀಧರನು ನಮ್ಮ ಮನೆಯ ಬಳಿಗೆ ಬಂದು ತನ್ನ ಹೆಂಡತಿಗೆ ಅವಾಚ್ಯ ಶಬ್ದಗಳಿಂದ ಬೈದ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಈತನು ತನ್ನ ಹೆಂಡತಿಯ ಸುದ್ದಿಗೆ ಬಾರದೇ ಇದ್ದು ನಮ್ಮ ಕ್ಯಾಂಟೀನ್ ನ ಬಳಿಯಲ್ಲಿ ಆತನು ಆಟೋ ರಿಕ್ಷಾದಲ್ಲಿ ಹೋಗುವ ಸಮಯ ಗುರಾಯಿಸಿಕೊಂಡು ಹೋಗುತ್ತಿರುವುದಾಗಿಯೂ , ಆತನನ್ನು ಕಂಡರೆ ನನಗೆ ಹದರಿಕೆ ಆಗುತ್ತಿದೆ ಎಂಬುದಾಗಿ ನನ್ನಲ್ಲಿ ಹೇಳುತ್ತಿದ್ದು . ಈ ದಿನ ಮಧ್ಯಾಹ್ನ 3.15 ಗಂಟೆ ಸಮಯವಾದರೂ ಫಿರ್ಯಾದಿದಾರರ ಹೆಂಡತಿ ಕ್ಯಾಂಟೀನ್ ಗೆ ಬಾರದೇ ಇದ್ದು . ಮಧ್ಯಾಹ್ನ ಸುಮಾರು 3.25 ಗಂಟೆ ಸಮಯಕ್ಕೆ ಅನಂತಾಡಿಯ ಸಂತೋಷ್ ಎಂಬಾತನು ಫಿರ್ಯಾದುದಾರರಿಗೆ ಫೋನು ಮಾಡಿ ಹೆಂಡತಿ ಶಕುಂತಳರವರಿಗೆ ಕೊಡಾಜೆಯಲ್ಲಿ ಆಟೋರಿಕ್ಷಾ ಕೆಎ21 ಬಿ 6071 ನೇಯದರ ಚಾಲಕರು ಚೂರಿಯಿಂದ ಹೊಟ್ಟೆಗೆ ಹಾಗೂ ದೇಹದ ಇತರ ಭಾಗಕ್ಕೆ ತಿವಿದು ಗಾಯಗೊಳಿಸಿದ್ದು ಆಕೆಯನ್ನು ಮಾಣಿಯಿಂದ ಅಂಬ್ಯಲೆನ್ಸ್ ನವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ಮಾಹಿತಿ ತಿಳಿದು ಫಿರ್ಯಾದುದಾರರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದು ನೋಡಿದಾಗ ಹೆಂಡತಿಯ ಮುಖ, ಕೈಹೊಟ್ಟೆ, ತಲೆಯ ಭಾಗ ಹಾಗೂ ದೇಹದ ಇತರ ಕಡೆಗಳಲ್ಲಿ ರಕ್ತಗಾಯವಾಗಿ ವಿಪರೀತ ರಕ್ತಸ್ರಾವವಾಗಿ ಮಧ್ಯಾಹ್ನ 3.30 ಗಂಟೆ ಸಮಯಕ್ಕೆ ಮೃತಪಟ್ಟಿರುವುದಾಗಿ ವೈಧ್ಯರು ತಿಳಿಸಿದ್ದು ನಂತರದಲ್ಲಿ ತನ್ನ ಸಂಬಂದಿಕರ ಮೊಬೈಲ್ ಗೆ ವಾಟ್ಸಪ್ ಮುಖಾಂತರ ವೀಡಿಯೊ ಒಂದು ಬಂದಿದ್ದು ಇದರಲ್ಲಿ ಆಟೋ ಸಂಖ್ಯೆ ಕೆಎ 21 ಬಿ 6071 ನೇದರ ಚಾಲಕ ಗಣೇಶ್ ನಗರದ ಜನಪ್ರಿಯ ಹಾಲ್ ನ ಎದರು ಹೆದ್ದಾರಿಯ ಬದಿಯಲ್ಲಿ ಸಮಯ ಮಧ್ಯಾಹ್ನ 2.50 ಗಂಟೆಯಿಂದ 3.00 ಗಂಟೆ ಅವಧಿಯಲ್ಲಿ ಫಿರ್ಯಾದಿ ಹೆಂಡತಿಗೆ ತಿವಿದು ಗಾಯಗೊಳಿಸಿರುವುದನ್ನು ಖಾಸಗಿ ಬಸ್ಸು ಚಾಲಕರೊಬ್ಬರು ವಿಡಿಯೋ ಚಿತ್ರೀಕರಣ ಮಾಡಿರುವುದು ತಿಳಿಯಿತು .ಶ್ರೀಧರನು ಸದ್ರಿ ಆಟೋವನ್ನು ಪುತ್ತೂರಿನಲ್ಲಿ ಚಲಾಯಿಸುವುದನ್ನು ಫಿರ್ಯಾದಿದಾರರು ಹೆಚ್ಚಾಗಿ ನೋಡಿದ್ದು ತನ್ನ ಹೆಂಡತಿಯನ್ನು ಕೊಲೆ ಮಾಡುವ ಉದ್ದೇಶದಿಂದಲೇ ಚೂರಿಯಿಂದ ತಿವಿದು ಕೊಲೆ ಮಾಡಿರುವುದಾಗಿದ್ದು ಶ್ರೀಧರನ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಾಗಿ ಎಂಬಿತ್ಯಾದಿಯಾಗಿರುತ್ತದೆ.

  Latest Posts

  ಇನ್ಮುಂದೆ ಪೋಸ್ಟ್ ಆಫೀಸ್‌ನಲ್ಲೇ ʻಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ʼಗೆ ಅರ್ಜಿ ಸೌಲಭ್ಯ: ಇಂದಿನಿಂದಲೇ ಈ ಸೇವೆ ಆರಂಭ

  ದೆಹಲಿ: ನಿಮ್ಮ ಪಾಸ್‌ಪೋರ್ಟ್ ಅರ್ಜಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದು ಇನ್ನು ಬಹಳ ಸುಲಭ. ಸೆಪ್ಟೆಂಬರ್ 28 ರಿಂದ ಅಂದ್ರೆ, ಇಂದಿನಿಂದ ಪ್ರಾರಂಭವಾಗುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳಲ್ಲಿ...

  ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

  ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

  ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

  ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

  ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

  ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

  Don't Miss

  ಮಂಗಳೂರು: ಹಾಸ್ಟೆಲ್ ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ

  ಮಂಗಳೂರು:ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಿಂದ ಬುಧವಾರ ಮುಂಜಾನೆ ಸುಮಾರು 3.30 ಕ್ಕೆ...

  ಧಾರ್ಮಿಕ ಮುಂದಾಳು ಕಾಸರಗೋಡು ಕೆ.ಎನ್.ವೆಂಕಟ್ರಮಣ ಹೊಳ್ಳರಿಗೆ ಧರ್ಮಸ್ಥಳ ಕ್ಷೇತ್ರದಿಂದ “ಭಜನಾ ಸಾಧಕ ಪುರಸ್ಕಾರ” ಪ್ರದಾನ

  ಕಾಸರಗೋಡು:ಧಾರ್ಮಿಕ-ಸಾಂಸ್ಕೃತಿಕ ಮುಂದಾಳು ಕೆ.ಎನ್. ವೆಂಕಟ್ರಮಣ ಹೊಳ್ಳ ಕಾಸರಗೋಡು ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ “ಭಜನಾ ಸಾಧಕ ಪುರಸ್ಕಾರ”ವನ್ನು ಶುಕ್ರವಾರ ಪ್ರದಾನಿಸಲಾಗಿದೆ. ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ನ ನೇತೃತ್ವದಲ್ಲಿ ಅಮೃತ ವರ್ಷಿಣಿ...

  ಮಂಗಳೂರಿನಲ್ಲಿ ಸೆ.28 ರಿಂದ ದಸರಾ ರಜೆ-ಶನಿವಾರ ಪೂರ್ಣದಿನದ ತರಗತಿ

  ಮಂಗಳೂರು: ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ದಸರಾ ಸೆಪ್ಟೆಂಬರ್ 28ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಘೋಷಣೆ ಮಾಡಲಾಗಿದೆ.

  ಕಾರ್ಕಳ: ಅಜೆಕಾರಿನಲ್ಲಿ 14ನೇ ಶತಮಾನದ ಶಿಲಾ ಶಾಸನ ಪತ್ತೆ

  ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಎಂಬಲ್ಲಿ 14ನೇ ಶತಮಾನದ ವೈಷ್ಣವ ಪಂಥದ ಶಿಲಾ ಶಾಸನ ಪತ್ತೆಯಾಗಿದೆ ಗಾಣದಬೆಟ್ಟು ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ...

  ವಿಟ್ಲ:ಪಿಕಪ್-ಬೈಕ್ ಢಿಕ್ಕಿ; ಯುವಕ ಮೃತ್ಯು

  ವಿಟ್ಲ: ಪಿಕಪ್ ವಾಹನ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ‌ ಬೈಕ್ ಸವಾರ ಮೃತಪಟ್ಟ ಘಟನೆ ವಿಟ್ಲದ ಕೇಪು ಮೈರ ಎಂಬಲ್ಲಿ ನಡೆದಿದೆ. ಸಂದೇಶ್(33)ಮೃತ ದುರ್ದೈವಿ.ಈತ...