ಉಡುಪಿ : ದಿನಾಂಕ 8 /10/ 23 ಸಮಯ 10 ಗಂಟೆಗೆ ಸರಿಯಾಗಿ ತುಳುನಾಡ ರಕ್ಷಣಾ ವೇದಿಕೆ ಕಾಪು ಮಹಿಳಾ ಘಟಕದ ಸಭೆಯನ್ನು ಸುರಭಿ ಹಾಲಿನಲ್ಲಿ ಸಭೆ ನಡೆಸಲಾಯಿತು. ಸಭೆ ಯಲ್ಲಿ ಉಡುಪಿ ಜಿಲ್ಲೆಯ ನೂತನ ಕಚೇರಿ ಉದ್ಘಾಟನಾ ಸಮಾರಂಭ ಕುರಿತು ವಿಚಾರ ವಿಮರ್ಶೆ ಮಾಡಲಾಯಿತು.
ಕಾಪು ಮಹಿಳಾ ಘಟಕದ ಅಧ್ಯಕ್ಷರಾದ ಅನುಸೂಯ ಶೆಟ್ಟಿ ,ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೀಕ್ಷಕರಾದ ಫ್ರಾಂಕಿ ಡಿಸೋಜಾ ರವರು ಹಾಗೂ ಪದಾಧಿಕಾರಿಗಳು ಸದಸ್ಯರು ಇಂದಿನ ಸಭೆಯಲ್ಲಿ ಭಾಗವಹಿಸಿದ್ದರು.