Sunday, September 15, 2024
spot_img
More

    Latest Posts

    ವಿಶ್ವ ಬಂಟರ ಸಮ್ಮೇಳನ – 2023 ಕಾರ್ಯಕ್ರಮ ಸಂಯೋಜಕರ ಪೂರ್ವಭಾವಿ ಸಭೆ

    ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಕಾರ್ಯಕ್ರಮ ಸಂಯೋಜಕರ ಜವಾಬ್ದಾರಿಯನ್ನು ತಿಳಿಸುವ ಉದ್ದೇಶದಿಂದ ದಿನಾಂಕ 16-10-2023ರಂದು ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ 5ನೇ ಮಹಡಿಯ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಕಾರ್ಯಕ್ರಮ ಸಂಯೋಜಕರ ಸಭೆ ಜರಗಿತು.


    ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ ಶೆಟ್ಟಿ, ಗೌರವ ಕಾರ್ಯದರ್ಶಿ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ,ಜೊತೆ ಕಾರ್ಯದರ್ಶಿ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಶ್ರೀ ಚಂದ್ರಹಾಸ ಶೆಟ್ಟಿ ರಂಗೋಲಿ, ಸಹ ಸಂಚಾಲಕರಾದ ಶ್ರೀ ಕರ್ನೂರ್ ಮೋಹನ್ ರೈ,ಪೋಷಕ ಸದಸ್ಯರಾದ ಶ್ರೀ ಸುಧಾಕರ್ ಪೂಂಜ ಸುರತ್ಕಲ್, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಶ್ರೀ ಕದ್ರಿ ನವನೀತ ಶೆಟ್ಟಿ,ಶ್ರೀ ಪುರುಷೋತ್ತಮ ಕೆ ಭಂಡಾರಿ,ಮಾಧ್ಯಮ‌ ಸಮಿತಿಯ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ಶ್ರೀ ಸಾಯಿನಾಥ್ ಶೆಟ್ಟಿ ಮುಂಡ್ಕೂರು, ಶ್ರೀ ಶರತ್ ಶೆಟ್ಟಿ ಕಿನ್ನಿಗೋಳಿ,ಶ್ರೀ ನವೀನ್ ಶೆಟ್ಟಿ ಎಡ್ಮೆಮಾರು, ಶ್ರೀ ನಿತೇಶ್ ಶೆಟ್ಟಿ ಎಕ್ಕಾರ್, ಶ್ರೀ ಸಾಹಿಲ್ ರೈ,ಶ್ರೀ ಅರವಿಂದ್ ರೈ, ಡಾ. ಪ್ರಿಯಾ ಹರೀಶ್ ಶೆಟ್ಟಿ, ಡಾ. ಮಂಜುಳಾ ಶೆಟ್ಟಿ,ಶ್ರೀಮತಿ ರಾಜೇಶ್ವರಿ ಡಿ.ಶೆಟ್ಟಿ ಸುರತ್ಕಲ್, ಡಾ ಸುಧಾ ಶೆಟ್ಟಿ ಸುರತ್ಕಲ್, ಶ್ರೀ ಚೇತನ್ ಶೆಟ್ಟಿ, ಶ್ರೀ ಅಭಿಷೇಕ್ ಶೆಟ್ಟಿ, ಶ್ರೀಮತಿ ಅಕ್ಷತಾ ಶೆಟ್ಟಿ ಎಡ್ಮೆಮಾರ್,ಶ್ರೀ ಭಾಗ್ಯರಾಜ್ ಶೆಟ್ಟಿ, ಶ್ರೀ ಸುಹಾಸ್ ಶೆಟ್ಟಿ ಕಾರ್ಕಳ,ಶ್ರೀ ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್, ಶ್ರೀಮತಿ ಕವಿತಾ ಪಕ್ಕಳ, ಶ್ರೀಮತಿ ಸುಲತಾ ಶೆಟ್ಟಿಯವರು ಉಪಸ್ಥಿತರಿದ್ದರು

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss