Friday, October 7, 2022

ಔಷಧಿಗಳು ನಕಲಿಯೋ? ಅಸಲಿಯೋ ? : ಇನ್ಮುಂದೆ ʻ ಕ್ಯೂಆರ್ ಕೋಡ್ ʼ ಮೂಲಕ ಪತ್ತೆಹಚ್ಚಬಹುದು

ದೆಹಲಿ : ಗ್ರಾಹಕರಿಗೆ ಸಿಹಿ ಸುದ್ದಿಯಾಗಿದ್ದು, ʻ ಔಷಧಗಳ ಮೇಲೆ ಕ್ಯೂಆರ್ ಕೋಡ್ʼ ಗಳನ್ನು ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇನ್ಮುಂದೆ ಗ್ರಾಹಕರು ಕೊಳ್ಳುವ ಔಷಧಿಗಳು ನಕಲಿ ? ಅಸಲಿಯೋ ಎಂಬುದನ್ನು...
More

    Latest Posts

    ವಿಟ್ಲ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ಅಡಿಕೆ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ವ್ಯಕ್ತಿ ಮೃತ್ಯು ..!

    ವಿಟ್ಲ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೇಪು ನಿರ್ಕಾಜೆಯಲ್ಲಿ ನಡೆದಿದೆ.ಮೃತರನ್ನು ಕೇಪು ನಿರ್ಕಾಜೆ ನಿವಾಸಿ ಶೀನ ಗೌಡ(58) ಎಂದು ಗುರುತಿಸಲಾಗಿದೆ.

    ತೊಕ್ಕೊಟ್ಟು: ಕಾರೊಂದರ ಕೆಳಗಡೆ ನವಜಾತ ಗಂಡು ಶಿಶುಪತ್ತೆ

    ಉಳ್ಳಾಲ: ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರೊಂದರ ಕೆಳಗಡೆ ನವಜಾತ ಗಂಡು ಶಿಶುವೊಂದು ಪತ್ತೆಯಾಗಿದ್ದು ಅಸ್ವಸ್ಥಗೊಂಡಿರುವ ಮಗುವಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೊಕ್ಕೊಟ್ಟು ಕಾಪಿಕಾಡುವಿನ...

    ಸ್ಯಾಂಡಲ್ ವುಡ್ ‘ಹಿರಿಯ ನಟ ಅನಂತನಾಗ್’ಗೆ ಡಾಕ್ಟರೇಟ್ ಪ್ರದಾನ

    ಬೆಂಗಳೂರು: ಹಿರಿಯ ನಟ ಅನಂತನಾಗ್ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಯನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣಅವರು ಶುಕ್ರವಾರ ಇಲ್ಲಿ ಪ್ರದಾನ ಮಾಡಿದರು.

    ಉಡುಪಿ: ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳ ಬಾಕಿ ವೇತನ ಪಾವತಿಗೆ ರೂ.368.70 ಲಕ್ಷ ಬಿಡುಗಡೆ

    ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ಬಾಕಿ ಇರುವ ವೇತನವನ್ನು ಪಾವತಿಸಲು ಶಾಸಕ ಶ್ರೀ ಕೆ...

    ಹೊಟ್ಟೆಯಲ್ಲಿ ಜಂತು ಹುಳು ಉಪಟಳವೇ..?

    ಮಕ್ಕಳಲ್ಲಿ ಹೊಟ್ಟೆಯ ಜಂತು ಹುಳುಗಳ ಸಮಸ್ಯೆ ಕಾಣಿಸುವುದು ಸಾಮಾನ್ಯ. ಹಸಿವಾಗದೆ ಇರುವುದು, ಯಾವಾಗಲೂ ಹೊಟ್ಟೆ ತುಂಬಿದ ಹಾಗೆ ಇರುವುದು, ಗ್ಯಾಸ್ಟ್ರಿಕ್ ಆಗುವುದು, ವಾಂತಿ ಆಗುವುದು, ವಾಕರಿಕೆ ಬರುವುದು, ಮಲದ್ವಾರ ಹಾಗೂ ಮೂಗಿನಲ್ಲಿ ಯಾವಾಗಲೂ ತುರಿಕೆಯಾಗುವುದು ಇದರ ಲಕ್ಷಣಗಳು.

    ಮನೆಮದ್ದಿನ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ, ಜಂತು ಹುಳು ನಿವಾರಣೆಗೆ ಕೆಲವು ಮದ್ದುಗಳು ಹೀಗಿವೆ.

    ಓಂಕಾಳನ್ನು ಕುಟ್ಟಿ ಪುಡಿ ಮಾಡಿ, ಸ್ವಲ್ಪ ಬೆಲ್ಲ ಸೇರಿಸಿ. ಬೆಳಿಗ್ಗೆ ಖಾಲಿಹೊಟ್ಟೆಗೆ ಕೊಟ್ಟ ಮೇಲೆ ಅರ್ಧ ಗಂಟೆ ಏನನ್ನು ತಿನ್ನಬಾರದು ಮತ್ತು ಕುಡಿಯಬಾರದು. ಈ ಮನೆ ಮದ್ದನ್ನು ನಿರಂತರವಾಗಿ 7 ದಿನ ಬೆಳಿಗ್ಗೆ ಖಾಲಿಹೊಟ್ಟೆಗೆ ತಿಂದರೆ ಒಳ್ಳೆಯ ಫಲಿತಾಂಶ ಸಿಗುತ್ತದೆ.

    ಕುದಿಸಿದ ನೀರಿಗೆ 10 ರಿಂದ 15 ಲವಂಗ ಹಾಕಿ. ಈ ನೀರನ್ನು 10 ನಿಮಿಷ ಮುಚ್ಚಿಡಿ. ನಂತರ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಸೇವಿಸಿ. ಇದನ್ನು 7 ದಿನಗಳವರೆಗೆ ಮಾಡುವುದರಿಂದ ಜಂತುಹುಳುಗಳು ಸಾಯುತ್ತವೆ.

    Latest Posts

    ವಿಟ್ಲ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ಅಡಿಕೆ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ವ್ಯಕ್ತಿ ಮೃತ್ಯು ..!

    ವಿಟ್ಲ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೇಪು ನಿರ್ಕಾಜೆಯಲ್ಲಿ ನಡೆದಿದೆ.ಮೃತರನ್ನು ಕೇಪು ನಿರ್ಕಾಜೆ ನಿವಾಸಿ ಶೀನ ಗೌಡ(58) ಎಂದು ಗುರುತಿಸಲಾಗಿದೆ.

    ತೊಕ್ಕೊಟ್ಟು: ಕಾರೊಂದರ ಕೆಳಗಡೆ ನವಜಾತ ಗಂಡು ಶಿಶುಪತ್ತೆ

    ಉಳ್ಳಾಲ: ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರೊಂದರ ಕೆಳಗಡೆ ನವಜಾತ ಗಂಡು ಶಿಶುವೊಂದು ಪತ್ತೆಯಾಗಿದ್ದು ಅಸ್ವಸ್ಥಗೊಂಡಿರುವ ಮಗುವಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೊಕ್ಕೊಟ್ಟು ಕಾಪಿಕಾಡುವಿನ...

    ಸ್ಯಾಂಡಲ್ ವುಡ್ ‘ಹಿರಿಯ ನಟ ಅನಂತನಾಗ್’ಗೆ ಡಾಕ್ಟರೇಟ್ ಪ್ರದಾನ

    ಬೆಂಗಳೂರು: ಹಿರಿಯ ನಟ ಅನಂತನಾಗ್ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಯನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣಅವರು ಶುಕ್ರವಾರ ಇಲ್ಲಿ ಪ್ರದಾನ ಮಾಡಿದರು.

    ಉಡುಪಿ: ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳ ಬಾಕಿ ವೇತನ ಪಾವತಿಗೆ ರೂ.368.70 ಲಕ್ಷ ಬಿಡುಗಡೆ

    ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ಬಾಕಿ ಇರುವ ವೇತನವನ್ನು ಪಾವತಿಸಲು ಶಾಸಕ ಶ್ರೀ ಕೆ...

    Don't Miss

    ಉಡುಪಿ: ಗಾಂಜಾ ಮಾರಾಟ; ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

    ಉಡುಪಿ: ಗಾಂಜಾ ಪ್ರಕರಣದ ಆರೋಪಿ ಮಹಾರಾಷ್ಟ್ರದ ಅವಿನಾಶ್ ದಿಗಂಬರ್ ಲೋಖಂಡೆ(28) ಎಂಬಾತನಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ...

    ಉಡುಪಿ: ಸ್ವರ್ಣಾ ನದಿ ತಟದ ಕುದ್ರು ನೆಸ್ಟ್ ನಲ್ಲಿ ನಟ ರಮೇಶ್ ಅರವಿಂದ್ ಸ್ಪೆಷಲ್ ವೀಕೆಂಡ್ !

    ಉಡುಪಿ: ಕಾರ್ಯಕ್ರಮದಲ್ಲಿ ಭಾಗವಹಿಸಲು ಕೃಷ್ಣನಗರಿಗೆ ಆಗಮಿಸಿದ್ದ ಖ್ಯಾತ ನಟ ,ನಿರೂಪಕ ಡಾ.ರಮೇಶ್ ಅರವಿಂದ್ ಉಡುಪಿ ಸಮೀಪದ ಕುದ್ರು ನೆಸ್ಟ್ ಸ್ಟೇ ಹೋಮ್ ಗೆ ಭೇಟಿ ನೀಡಿ ಇಲ್ಲಿನ ಪ್ರಕೃತಿ ಸೌಂದರ್ಯಕ್ಕೆ...

    ಬೆಳ್ಳಾರೆಯ ಲಾಡ್ಜ್ ನಲ್ಲಿ ವಿವಾಹಿತೆಯೊಂದಿಗೆ ಪೊಲೀಸ್ ಅಧಿಕಾರಿಯ ರಾಸಲೀಲೆ; ಮಹಿಳೆಯ ಗಂಡನಿಂದ ಗೂಸಾ

    ಬೆಳ್ಳಾರೆ: ಬೆಳ್ಳಾರೆಯ ಲಾಡ್ಜ್ ಒಂದರಲ್ಲಿ ವಿವಾಹಿತ ಮಹಿಳೆಯೊಬ್ಬಳು ಪೊಲೀಸ್ ಅಧಿಕಾರಿಯೊಂದಿಗೆ ರಾಸಲೀಲೆ ನಡೆಸುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ.

    ಸುಳ್ಯ :ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ, ಕಾರಿನ ಹಿಂಭಾಗ ಸಂಪೂರ್ಣ ಜಖಂ

    ಸುಳ್ಯ ಮೊಗರ್ಪಣೆ ಸೇತುವೆಯ ಬಳಿ ನಿನ್ನೆ ರಾತ್ರಿ ಸುಮಾರು 10:30 ರ ಸಮಯದಲ್ಲಿ ಹಾರಿಸ್ ಕಾಂಪ್ಲೆಕ್ಸ್ ಮುಂಬಾಗದಲ್ಲಿ ನರ್ಸರಿ ಅಂಗಡಿಯ ಬಳಿ ನಿಂತಿದ್ದ ಕ್ರೇಟಾ ಕಾರಿನ ಹಿಂಭಾಗಕ್ಕೆ ಸುಳ್ಯ ಭಾಗದಿಂದ...

    ಉಡುಪಿ; ಗಾಂಜಾ ಸೇವನೆ, 11 ಮಂದಿ ಯುವಕರ ಬಂಧನ

    ಉಡುಪಿ:ಗಾಂಜಾ ಸೇವಿಸಿದ ಆರೋಪದ ಮೇಲೆ 11 ಯುವಕರನ್ನು ಪೊಲೀಸರು ಮಣಿಪಾಲ ಆಸುಪಾಸಿನಲ್ಲಿ ಬಂಧಿಸಿದ್ದಾರೆ. ನಿತ್ಯಮ್, ಆರ್ಯನ್, ಮೊಹಮ್ಮದ್ ಅಬ್ದುಲ್ಲಾ, ಸರ್ಫ್ರಾಜ್ ಅಹ್ಮದ್, ಕೆವಿನ್ ಪೀಟರ್, ಅಕ್ಷಯ್...