Sunday, July 21, 2024
spot_img
More

  Latest Posts

  ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿ ಸೌಜನ್ಯ ಪ್ರಕರಣ ಮರು ತನಿಖೆಗೆ ಒತ್ತಾಯಿಸಿದ ಮಾಜಿ ಶಾಸಕ ವಸಂತ ಬಂಗೇರ

  ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೈಯಲ್ಪಟ್ಟ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ಸೂಕ್ತ ಆದೇಶ ನೀಡುವ ಮೂಲಕ ರಾಜ್ಯದಾದ್ಯಂತ ನಡೆಯುತ್ತಿರುವ ಧರಣಿ, ಪ್ರತಿಭಟನೆ, ಹೋರಾಟಗಳಿಗೆ ತೆರೆ ಎಳೆಯಬೇಕು ಎಂದು ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು ಈ ಮನವಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ಉದ್ಯಮಿ ರವಿಶಂಕರ ಶೆಟ್ಟಿ, ಬಡಾಜೆಗುತ್ತು ಬಂಟ್ವಾಳ, ನ್ಯಾಯವಾದಿ ಮನೋಹರ ಕುಮಾರ್ ಇಳಂತಿಲ, ಮತ್ತು ಜಯವಿಕ್ರಂ, ಕಲ್ಲಾಪು ಜೊತೆಗಿದ್ದರು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss