Monday, November 29, 2021

ಮಂಗಳೂರು: ನಾಗಬನ ಧ್ವಂಸ ಪ್ರಕರಣ; 8 ಆರೋಪಿಗಳ ಬಂಧನ

ಮಂಗಳೂರು: ನಗರದ ಕೂಳೂರು ಹಾಗೂ ಕೋಡಿಕಲ್ ನಲ್ಲಿ ನಾಗಬನಕ್ಕೆ ನುಗ್ಗಿ ನಾಗದೇವರ ಬಿಂಬದ ಕಲ್ಲಿಗೆ ಹಾನಿ ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌. ಸಫ್ವಾನ್, ಪ್ರವೀಣ್...
More

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    ಪುಂಜಾಲಕಟ್ಟೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ವಾರ್ಷಿಕೊತ್ಸವದ ಪೂರ್ವಭಾವಿ ಸಭೆ

    ಯಕ್ಷ ಧ್ರುವ ಪಟ್ಲ ಫೌಂಡೇಶನ್ ಇದರ ಪುಂಜಾಲಕಟ್ಟೆ ಘಟಕ ದ 4ನೇ ವರ್ಷದ ವಾರ್ಷಿಕೋತ್ಸವದ ಪೂರ್ವಭಾವಿ ಸಮಾಲೋಚನ ಸಭೆಯು ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಭವನದಲ್ಲಿ ಇಂದು ಸೋಮವಾರದಂದು ಸಂಜೆ ಜರಗಿತು. ಜನವರಿ 16 ರಂದು ಬಂಗ್ಲೆ ಮೈದಾನದಲ್ಲಿ ಮಧ್ಯಾಹ್ನ ಗಂಟೆ 2:00 ರಿಂದ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ಯಕ್ಷಗಾನ ನಾಟ್ಯ ತರಗತಿಯ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ಮತ್ತು ಸಂಜೆ ಗಂಟೆ 6:00 ರಿಂದ ಪಾವಂಜೆ ಕ್ಷೇತ್ರದ ಯಕ್ಷಗಾನ‌ ಮೇಳದಿಂದ ಯಕ್ಷಗಾನ ಬಯಲಾಟ ಜರಗಲಿದ್ದು ಈ ಬಗ್ಗೆ ಪೂರ್ವಭಾವಿ ಸಭೆ ನಡೆಸಲಾಯಿತು.


    ಪಟ್ಲ ಫೌಂಡೇಶನ್ ನ ಪುಂಜಾಲಕಟ್ಟೆ ಘಟಕದ ಅಧ್ಯಕ್ಷರಾದ ಪುರುಷೊತ್ತಮ್ ಪೂಜಾರಿ, ಗೌರವಾಧ್ಯಕ್ಷರಾದ ಜಯಂತ್ ಶೆಟ್ಟಿ ಭಂಡಾರಿ ಗುಡ್ಡೆ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ತುಳಸಿ ಹಾರಬೆ, ಗೌರವಾಧ್ಯಕ್ಷೆ ಶ್ರೀಮತಿ ಲಕ್ಷ್ಮೀ ಸಂಜೀವ ಶೆಟ್ಟಿ ಮುಗೆರೋಡಿ, ಸಂಚಾಲಕರಾದ ರಮೇಶ್ ಶೆಟ್ಟಿ ಮಜಲೋಡಿ, ಉಪಾಧ್ಯಕ್ಷ ರಾದ ಪ್ರಭಾಕರ್ ಪಿ. ಎಂ, ಕಾರ್ಯದರ್ಶಿ ನವೀನ್ ಶೆಟ್ಟಿ , ಕೋಶಾಧಿಕಾರಿ ಹರೀಶ್ಚಂದ್ರ ಶೆಟ್ಟಿಗಾರ್ , ಮಹಿಳಾ ಘಟಕದ ಸಂಚಾಲಕಿ ಶೋಭಾ ವಿಜಯ್ ಶೆಟ್ಟಿ , ಕಾರ್ಯದರ್ಶಿ ಬೇಬಿ ರೇಖಾ, ಕೋಶಾಧಿಕಾರಿ ಬಬಿತಾ ದಿನೇಶ್, ಪಿಲಾತಬೆಟ್ಟು ಸೇವಾ ಸಹಕಾರಿ ಸಂಘದ ಕಾರ್ಯನಿರ್ವಾಹಕರಾದ ಮಂಜಪ್ಪ ಮೂಲ್ಯ ಅತ್ತಾಜೆ, ಕಾವಳ ಮೂಡೂರು ಗ್ರಾ.ಪಂ.ಉಪಾಧ್ಯಕ್ಷರಾದ ಅಜಿತ್ ಶೆಟ್ಟಿ, ಹಿರಿಯ ಯಕ್ಷಗಾನ ಕಲಾವಿದರಾದ ಕಾಂತಪ್ಪ ಮೂಲ್ಯ ಅತ್ತಾಜೆ, ಯಕ್ಷಗಾನ‌ ಕಲಾವಿದ ದಿವಾಕರ್ ದಾಸ್ ಕಾವಳಕಟ್ಟೆ, ಮತ್ತು ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಘಟಕದ ಸದಸ್ಯರಾದ ಉದಯ ಕುಮಾರ್ ಶೆಟ್ಟಿ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    Don't Miss

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

    ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

    ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....

    ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು !

    ಬೆಳ್ತಂಗಡಿ: ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿ ನಿಯೋರ್ವರು ನ.24 ರಂದು ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...