Monday, November 28, 2022

ಉಡುಪಿ: ಕೆಲಸದ ಮನೆಯ ಚಿನ್ನ ಕದ್ದ ಹೋಮ್ ನರ್ಸ್ ಅಂದರ್

ಹಿರಿಯಡ್ಕ: ವೃದ್ಧ ಮಹಿಳೆಯ ಆರೈಕೆಗೆಂದು ಬಂದ ಹೋಮ್ ನರ್ಸ್ ಕೆಲಸಕ್ಕೆ ಸೇರಿದ ಕೆಲವೇ ದಿನಗಳಲ್ಲಿ ವೃದ್ಧೆಯ ಕುತ್ತಿಗೆಯಲ್ಲಿದ್ದ ಒಂದೂವರೆ ಲಕ್ಷ ರೂ. ಮೌಲ್ಯದ ಚಿನ್ನದ ಸರ ಕದ್ದು ಪರಾರಿಯಾಗಿದ್ದಳು.ಇದೀಗ ಪೊಲೀಸರು...
More

    Latest Posts

    ಮೂಡುಬಿದಿರೆ: ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ನೂತನ ಗೋಪುರಕ್ಕೆ ಶಿಲಾನ್ಯಾಸ

    ಮೂಡುಬಿದಿರೆ: ಶ್ರೀ ಆದಿಬ್ರಹ್ಮ ದೇವಸ್ಥಾನ ಶ್ರೀ ಕ್ಷೇತ್ರ ಬನ್ನಡ್ಕ ಪಡುಮಾರ್ನಾಡು ಇಲ್ಲಿ  ನೂತನ ಗೋಪುರದ ಶಿಲಾನ್ಯಾಸ ಮತ್ತು ಮನವಿ ಪತ್ರ ಬಿಡುಗಡೆ ಕಾರ್ಯಕ್ರಮವು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು.

    ಮಂಗಳೂರು: ಪತ್ನಿಯ ಕೊಲೆಗೈದ ಪತಿಯ ಬಂಧನ

    ಬಜ್ಪೆ: ಮಹಿಳೆಯೋರ್ವರನ್ನು ದೊಣ್ಣೆಯಿಂದ ಹೊಡೆದು ಕೊಲೆ‌ಮಾಡಿದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ‌ ನಡೆದಿದೆ. ಸರಿತಾ(35)ಕೊಲೆಯಾದ ಮಹಿಳೆ.ಕುಡುಕನಾಗಿದ್ದ ಪತಿ ದುರ್ಗೇಶ್ ಸರಿತಾಗೆ...

    ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣ: ಕರಾವಳಿ ಜನರು ಸದಾ ಜಾಗೃತರಾಗಿರಬೇಕು – ಪೇಜಾವರ ಶ್ರೀ

    ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರಾವಳಿ ಭಾಗದಲ್ಲಿ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ...

    ಉಪ್ಪಿನಂಗಡಿ: ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ತಂಡದಿಂದ ಹಲ್ಲೆ

    ಉಪ್ಪಿನಂಗಡಿ: ಮಗಳನ್ನು ತನಗೆ ಮದುವೆ ಮಾಡಿ ಕೊಡಲು ನಿರಾಕರಿಸಿದ ಎಂಬ ಕಾರಣಕ್ಕೆ ಆ ವ್ಯಕ್ತಿಯ ಮನೆಗೆ ಯುವಕನೋರ್ವ ತಂಡ ಕಟ್ಟಿಕೊಂಡು ನುಗ್ಗಿ ಮಾರಕಾಯುಧಗಳಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪದಲ್ಲಿ ನಾಲ್ವರನ್ನು...

    ಇನ್ನು ಮುಂದೆ ಕಟೀಲು ಮೇಳದಿಂದ ಕಾಲಮಿತಿ ಯಕ್ಷಗಾನ: ರಾತ್ರಿ 10.30ಕ್ಕೆ ಯಕ್ಷಗಾನ ಮುಕ್ತಾಯ

    ಕಟೀಲು: ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ಕೈಗೊಂಡಿದೆ.

    ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್‌ಗಿಂತ ಹೆಚ್ಚಿಗೆ ಧ್ವನಿವರ್ಧಕವನ್ನು ಬಳಸಬಾರದು ಎಂದು ಸರಕಾರದಿಂದ ಈಗಾಗಲೇ ದೇವಸ್ಥಾನಗಳಿಗೆ ಸೂಚನೆ ಬಂದಿದೆ. ಈ ನಿಟ್ಟಿನಲ್ಲಿ ಯಕ್ಷಗಾನ ಪ್ರದರ್ಶನದ ಸಮಯವನ್ನು ಬದಲಾಯಿಸುವುದು ಅನಿವಾರ‍್ಯವಾಗಿತ್ತು. ಪ್ರತೀ ವರ್ಷ ಮೇಳಗಳು ಆರು ತಿಂಗಳು ತಿರುಗಾಟ ನಡೆಸುತ್ತದೆ, ವರ್ಷಕ್ಕೆ ಸುಮಾರು 1,000 ಅಧಿಕ ಪ್ರದರ್ಶನ ನೀಡುತ್ತಿದ್ದು, ರಾತ್ರಿ 8.30ಕ್ಕೆ ಪೂರ್ವರಂಗ ಆರಂಭವಾದರೆ ರಾತ್ರಿ 10.30ಕ್ಕೆ ಪ್ರಸಂಗ ಪೀಠಿಕೆ ಆರಂಭವಾಗುತ್ತದೆ ಬೆಳಗ್ಗಿನ ಜಾವ ಸುಮಾರು 5.30ಕ್ಕೆ ಯಕ್ಷಗಾನ ಮುಗಿಯುತ್ತಿತ್ತು.

    ಮುಂದಿನ ದಿನಗಳಲ್ಲಿ ಸಂಜೆ 5.30ರಿಂದ ರಾತ್ರಿ 10.30ವರೆಗೆ ಯಕ್ಷಗಾನ ಸೇವೆ ನಡೆಯಲಿದೆ ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನುವಂಶಿಕ ಮೊಕ್ತೇಸರ ಕೊಡೆತ್ತೂರು ಗುತ್ತು ಸನತ್ ಕುಮಾರ ಶೆಟ್ಟಿ, ಆನುವಂಶಿಕ ಮೊಕ್ತೇಸರ ಮತ್ತು ಅರ್ಚಕರಾದ ವಾಸುದೇವ ಆಸ್ರಣ್ಣ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,ದೇವರ ಎದುರು ಕಾಲಮಿತಿ ಯಕ್ಷಗಾನ ಬಗ್ಗೆ ಹೂಪ್ರಶ್ನೆ ಇಟ್ಟಾಗ ದೇವರ ಒಪ್ಪಿಗೆ ಬಂದಿದೆ. ಹಾಗಾಗಿ ಕಾಲಮಿತಿ ಯಕ್ಷಗಾನ ಮಾಡುವ ಬಗ್ಗೆ ಮಂಗಳವಾರ ಆಡಳಿತ ಮಂಡಳಿ ನಿರ್ಧಾರ ಮಾಡಿದ್ದು, ಸಂಜೆ 5 ಗಂಟೆಯಿಂದ ರಾತ್ರಿ 10.30ರ ತನಕ ಯಕ್ಷಗಾನ ನಡೆಸುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. ಇನ್ನು ಯಕ್ಷಗಾನ ಪ್ರದರ್ಶನದ ಸ್ವರೂಪ ಚಿಂತನೆಗಳ ಸ್ಪಷ್ಟ ರೂಪ ಮುಂದಿನ ದಿನಗಳಲ್ಲಿ ನಡೆಯುವ ಸಭೆಗಳಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

    Latest Posts

    ಮೂಡುಬಿದಿರೆ: ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ನೂತನ ಗೋಪುರಕ್ಕೆ ಶಿಲಾನ್ಯಾಸ

    ಮೂಡುಬಿದಿರೆ: ಶ್ರೀ ಆದಿಬ್ರಹ್ಮ ದೇವಸ್ಥಾನ ಶ್ರೀ ಕ್ಷೇತ್ರ ಬನ್ನಡ್ಕ ಪಡುಮಾರ್ನಾಡು ಇಲ್ಲಿ  ನೂತನ ಗೋಪುರದ ಶಿಲಾನ್ಯಾಸ ಮತ್ತು ಮನವಿ ಪತ್ರ ಬಿಡುಗಡೆ ಕಾರ್ಯಕ್ರಮವು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು.

    ಮಂಗಳೂರು: ಪತ್ನಿಯ ಕೊಲೆಗೈದ ಪತಿಯ ಬಂಧನ

    ಬಜ್ಪೆ: ಮಹಿಳೆಯೋರ್ವರನ್ನು ದೊಣ್ಣೆಯಿಂದ ಹೊಡೆದು ಕೊಲೆ‌ಮಾಡಿದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ‌ ನಡೆದಿದೆ. ಸರಿತಾ(35)ಕೊಲೆಯಾದ ಮಹಿಳೆ.ಕುಡುಕನಾಗಿದ್ದ ಪತಿ ದುರ್ಗೇಶ್ ಸರಿತಾಗೆ...

    ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣ: ಕರಾವಳಿ ಜನರು ಸದಾ ಜಾಗೃತರಾಗಿರಬೇಕು – ಪೇಜಾವರ ಶ್ರೀ

    ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರಾವಳಿ ಭಾಗದಲ್ಲಿ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ...

    ಉಪ್ಪಿನಂಗಡಿ: ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ತಂಡದಿಂದ ಹಲ್ಲೆ

    ಉಪ್ಪಿನಂಗಡಿ: ಮಗಳನ್ನು ತನಗೆ ಮದುವೆ ಮಾಡಿ ಕೊಡಲು ನಿರಾಕರಿಸಿದ ಎಂಬ ಕಾರಣಕ್ಕೆ ಆ ವ್ಯಕ್ತಿಯ ಮನೆಗೆ ಯುವಕನೋರ್ವ ತಂಡ ಕಟ್ಟಿಕೊಂಡು ನುಗ್ಗಿ ಮಾರಕಾಯುಧಗಳಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪದಲ್ಲಿ ನಾಲ್ವರನ್ನು...

    Don't Miss

    ವಿದ್ಯಾಭರಣ್ ಜೊತೆ ನಿಶ್ಚಿತಾರ್ಥ: ಮೊದಲಿಗೇ ಗೊತ್ತಾಗಿದ್ದು ಒಳ್ಳೆಯದಾಯ್ತು..ಒಂದು ವೇಳೆ ಮದುವೆ ಆದ್ಮೇಲೆ ಗೊತ್ತಾದ್ರೆ ಕಷ್ಟ ಆಗ್ತಿತ್ತು: ನಟಿ ವೈಷ್ಣವಿ ಗೌಡ

    ಬೆಂಗಳೂರು: ಮಾಜಿ ಬಿಗ್ ಬಾಸ್ ಸ್ಪರ್ಧಿ, ಕನ್ನಡ ಕಿರುತೆರೆಯ ನಟಿ ವೈಷ್ಣವಿ ಗೌಡ ನಿಶ್ಟಿತಾರ್ಥ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನಿಶ್ಟಿತಾರ್ಥದ ಪೋಟೋ ವೈರಲ್ ಆದ ಬೆನ್ನಲ್ಲೇ ಇದೀಗ ವೈಷ್ಣವಿ ನಿಶ್ಟಿತಾರ್ಥ...

    ಚಾರ್ಮಾಡಿ : ಆಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿ

    ಚಿಕ್ಕಮಗಳೂರು: ಅಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಾರ್ಮಾಡಿ...

    ಡಿ.2 ರಂದು ತುಳುವಿನಲ್ಲಿ ಕಾಂತಾರ ಬಿಡುಗಡೆ

    ಬೆಂಗಳೂರು: ಕೊನೆಗೂ ತುಳು ಭಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಡಿಸೆಂಬರ್ 2 ರಂದು ತುಳು ಬಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾಗಲಿದೆ. ಕಾಂತಾರ ಇದೀಗ ಬಿಡುಗಡೆಯಾದ...

    ಮದುವೆಗೆ ಒಪ್ಪದ ಮಗಳನ್ನೇ ಕತ್ತು ಸೀಳಿ ಕೊಂದ ತಾಯಿ!

    ಕುಟುಂಬದವರು ನೋಡಿದ ಹುಡುಗನನ್ನು ಮದುವೆ ಆಗಲು ಒಪ್ಪಲಿಲ್ಲ ಅಂತ 20 ವರ್ಷದ ಮಗಳನ್ನೇ ತಾಯಿ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ಉಡುಪಿ: ರೋಸ್ ಸಮಾರಂಭದಲ್ಲಿ ಯುವತಿ ಕುಸಿದು ಬಿದ್ದು ಸಾವು

    ಉಡುಪಿ: ಕ್ರಿಶ್ಚಿಯನ್ನರ ಮನೆಯಲ್ಲಿ ನಡೆಯುವ ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿಯೊಬ್ವರು ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಮೃತ ಯುವತಿಯನ್ನು ಹಾವಂಜೆ...