Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ, ಆಯ್ಕೆ

    1 June 2025

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    1 June 2025

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    1 June 2025
    Facebook WhatsApp Telegram
    Trending
    • ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ, ಆಯ್ಕೆ
    • ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ದಕ್ಷಿಣ ಕನ್ನಡ ಎಸ್ ಪಿ ಜಾಗಕ್ಕೆ ಡಾ. ಅರುಣ್ ನೇಮಕ, ಉಡುಪಿ ಎಸ್ ಪಿ ಆಗಿ ಹರಿರಾಮ್ ಶಂಕರ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 1
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಉಡುಪಿ: ಪಿಜಿಯಿಂದ ಹೊರ ಹೋಗಿದ್ದ ಯೋಗಿತಾ ವಾಪಾಸ್ ಬಾರದೆ ನಾಪತ್ತೆ

    ಉಡುಪಿ: ಪಿಜಿಯಿಂದ ಹೊರ ಹೋಗಿದ್ದ ಯೋಗಿತಾ ವಾಪಾಸ್ ಬಾರದೆ ನಾಪತ್ತೆ

    Tulunada SuryaBy Tulunada Surya4 January 2024Updated:11 November 2024 ಬ್ರೇಕಿಂಗ್ ನ್ಯೂಸ್ No Comments1 Min Read
    Share
    Facebook WhatsApp
    Share on:

    ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

    157 ಸೆಂ.ಮೀ ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಮೈಕಟ್ಟು, ದುಂಡುಮುಖ ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

    Share on:

    Keep Reading

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ

    ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.