ಪುತ್ತೂರು: ಯುವಕನೋರ್ವ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಪುತ್ತೂರಿನ ಬಲ್ನಾಡ್ ನಲ್ಲಿ ನಡೆದಿದೆ.
ಬಲ್ನಾಡ್ ನಿವಾಸಿ ಕಿಶನ್ (27) ಮೃತ ಯುವಕ.
ಗಾರೆ ಕೆಲಸ ಮಾಡಿಕೊಂಡಿದ್ದ ಕಿಶನ್ ಹೃದಯಘಾತಕ್ಕೆ ಬಲಿಯಾಗಿದ್ದಾರೆ.
ಇವರು ತಂದೆ ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.

©2021 Tulunada Surya | Developed by CuriousLabs