Friday, April 19, 2024
spot_img
More

    Latest Posts

    ಉಡುಪಿ: ರೋಸ್ ಸಮಾರಂಭದಲ್ಲಿ ಯುವತಿ ಕುಸಿದು ಬಿದ್ದು ಸಾವು

    ಉಡುಪಿ: ಕ್ರಿಶ್ಚಿಯನ್ನರ ಮನೆಯಲ್ಲಿ ನಡೆಯುವ ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿಯೊಬ್ವರು ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.

    ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಎಂದು ಗುರುತಿಸಲಾಗಿದೆ.

    ಜೋಸ್ನಾ ಅವರು ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಯ ರೋಸ್ ಕಾರ್ಯಕ್ರಮಕ್ಕೆ ಬಂದಿದ್ದರು. ರಾತ್ರಿ ಸುಮಾರು 8.30 ಸುಮಾರಿಗೆ ಜೋಸ್ನಾ ಕುಸಿದು ಬಿದ್ದಿದ್ದಾರೆ.ತಕ್ಷಣ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ಸಂಬಂಧಿಕರು ದಾಖಲಿಸಿದ್ದಾರೆ.ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ಜೋಸ್ನಾ ಸಾವನ್ನಪ್ಪಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss