Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾದ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ

    9 May 2025

    ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದ ಪ್ರವಾಸಿಗರು

    9 May 2025

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    8 May 2025
    Facebook WhatsApp Telegram
    Trending
    • ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾದ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ
    • ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದ ಪ್ರವಾಸಿಗರು
    • ಭಾರತ ದಾಳಿಗೆ ಪಾಕಿಸ್ತಾನ ತತ್ತರ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
    • ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
    • Kannada Sangha Bahrain has elected a new Executive Committee
    • ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
    • ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, May 9
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » *ಗುರುಪುರ ಕೈಕಂಬ ಪ್ಲೈ ಒವರ್ ಸೇತುವೆ ನಿರ್ಮಿಸಲು:  ಎಸ್‌ಡಿಪಿಐ ಆಗ್ರಹ

    *ಗುರುಪುರ ಕೈಕಂಬ ಪ್ಲೈ ಒವರ್ ಸೇತುವೆ ನಿರ್ಮಿಸಲು:  ಎಸ್‌ಡಿಪಿಐ ಆಗ್ರಹ

    Tulunada SuryaBy Tulunada Surya6 March 2024Updated:11 November 2024 ಅಪರಾಧ No Comments1 Min Read
    Share
    Facebook WhatsApp
    Share on:

    🔹 ಕೈಕಂಬ ಪೇಟೆ ಉಳಿವಿಗಾಗಿ ಪಕ್ಷಾತೀತವಾಗಿ ಹೊರಾಡೋಣ: ಅನ್ವರ್ ಸಾದಾತ್

    ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169 ರ ಬಿಕರ್ನಕಟ್ಟೆ-ಸಾಣೂರು ವರೆಗೆ ಚತುಷ್ಪಥ ಕಾಮಗಾರಿಯು ಗುರುಪುರ ಕೈಕಂಬ ಜಂಕ್ಷನ್ ನಲ್ಲಿ ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿದ್ದು ಹಲವಾರು ಸಮಸ್ಯೆಗಳಿಗೆ ಕಾರಣವಾಗುವ ಅಂಡರ್ ಪಾಸ್ ಮಾದರಿಯಾ ಕಾಮಗಾರಿಯನ್ನು ಸ್ಥಗಿತಗೊಳಿಸಿ ಚತುಷ್ಪಥ ಫ್ಲೈ ಓವರ್ ನಿರ್ಮಿಸಲು ಆಗ್ರಹಿಸಿ ಹಕ್ಕೊತ್ತಾಯ ಸಭೆ ಗುರುಪುರ ಕೈಕಂಬ ಜಂಕ್ಷನ್ ನಲ್ಲಿ ನಡೆಯಿತು

    ಹಕ್ಕೊತ್ತಾಯ ಸಭೆಯನ್ನು ಉದ್ದೇಶಿಸಿ SDPI ದ.ಕ.ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಮಾತನಾಡಿದರು ಗುರುಪುರ ಗ್ರಾಮ ಪಂಚಾಯತ್ ಸದಸ್ಯ ಎ.ಕೆ.ರಿಯಾಝ್ ಅಧ್ಯಕ್ಷತೆ ವಹಿಸಿದ್ದರು

    ಪ್ರತಿಭಟನಾ ಸಭೆಯಲ್ಲಿ ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಫಾರ ನಾಸೀರ್ SDPI ಗುರುಪುರ ಕೈಕಂಬ ಬ್ಲಾಕ್ ಸಮಿತಿಯ ಅಧ್ಯಕ್ಷ ಅಶ್ರಫ್ ಕೈಕಂಬ, SDPI ಗುರುಪುರ ಗ್ರಾಮ ಸಮಿತಿಯ ಅಧ್ಯಕ್ಷ ಎ.ಕೆ.ಮುಸ್ತಾಪ ಅಡ್ಡೂರು ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಅಶ್ರಫ್ ಅಡ್ಡೂರು, ಝಕರಿಯಾ ಶಾಹೀಕ್, ಮನ್ಸೂರ್ ಟಿಬೆಟ್,ದಿಲ್ಶಾದ್, ಬುಶ್ರಾ, ಮರಿಯಮ್ಮ,ಅಝ್ಮೀನಾ,ರೆಹನಾ ಉಪಸ್ಥಿತರಿದ್ದರು

    ಮಂಗಳೂರು ತಾಲೂಕು ಉಪಾ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದರು

    Share on:

    Keep Reading

    ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!

    ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಸಂಘಟನೆಗಳು ಕರೆ

    ಕುಡುಪು ಗುಂಪು ಹತ್ಯೆ: ಕರ್ತವ್ಯ ಲೋಪ ಎಸಗಿದ ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿದಂತೆ ಮೂವರ ಅಮಾನತು

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.