ಅಖಿಲ ಭಾರತ ತುಳು ಒಕ್ಕೂಟದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರನ್ನು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ದಿನಾಂಕ 05-01-2025 * ರಂದು ರವಿವಾರ ಸಂಜೆ 3.30 ಗಂಟೆಗೆ ಸನ್ಮಾನ ಮಾಡಿ ಗೌರವಿಸುವ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಘಟಕ ಕುಂದಾಪುರ ತಾಲೂಕು ಘಟಕ ಮತ್ತು ವಿವಿಧ ಘಟಕಗಳ ಕಾರ್ಮಿಕ, ಮಹಿಳಾ, ಯುವ ಘಟಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು, ಸರ್ವ ಸದಸ್ಯರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರು
Trending
- ಬೆಂಗಳೂರು ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ಗೆ ಸೇರ್ಪಡೆಗೊಂಡ ಎಂ.ಬಿ.ಎ ವಿದ್ಯಾರ್ಥಿ ಡಾ. ಆರ್ಥಿಕ್ ಕೆದಂಬಾಡಿ
- ಜೆಡಿಎಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆ, ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ನಮನ
- ನಾಟಕಕಾರ, ಸಮಾಜಸೇವಕ ರಾಮಚಂದರ್ ಬೈಕಂಪಾಡಿ ಅಗಲಿಕೆ – ತುಳುನಾಡಿಗೆ ಅಪಾರ ನಷ್ಟ – ತುಳುನಾಡ ರಕ್ಷಣಾ ವೇದಿಕೆ
- ಬಾರ್ ಟೈಗರ್ಸ್ ತಂಡ, ರಾಘವೇಂದ್ರ ರಾವ್ ಅವರ ಮಾಲೀಕತ್ವದಲ್ಲಿ ಚಾಂಪಿಯನ್ ಪಟ್ಟ
- ಸುಳ್ಯ ತಾಲೂಕಿನ ಪಕ್ಷದ ಕಚೇರಿಯಲ್ಲಿ ವಿದ್ಯಾರ್ಥಿ ಜನತಾದಳಕ್ಕೆ ಸೇರ್ಪಡೆ
- ಜನತಾ ದಳ (ಜಾತ್ಯತೀತ) ಪಕ್ಷದ ವತಿಯಿಂದ “ಜನತಾ ಸಮಾವೇಶ ಹಾಗೂ ಬೆಳ್ಳಿ ಹಬ್ಬ” ಕಾರ್ಯಕ್ರಮ ಅದ್ದೂರಿಯಾಗಿ, ಅಭೂತಪೂರ್ವ ಜನಸಾಗರದ ನಡುವೆ ಯಶಸ್ವಿ
- ಬೆಂಗಳೂರು ಜಿಬಿಎ ಚುನಾವಣೆ: ಜೆಡಿಎಸ್ಗೆ ಬೆಂಬಲ ನೀಡಿ – ಕುಮಾರಸ್ವಾಮಿ ಮನವಿ
- ಕರಂಬಾರಿನಲ್ಲಿ ನಾಗರಿಕ ಸೇವಾ ಸಮಿತಿ ಭವ್ಯವಾಗಿ ನೆರವೆರಿದ 12ನೇ ವಾರ್ಷಿಕೋತ್ಸವ
