ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಆಯ್ಕೆಯಾಗಿರುತ್ತಾರೆ, ಕಿರಣ್ ರವರು
ಎನ್ ಎಸ್ ಯು ಐ ತಾಲೂಕು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ,2 ಬಾರಿ ಚುನಾಯಿತ ಜಿಲ್ಲಾ ಯುವ ಕಾಂಗ್ರೆಸ್ ಪ್ರಾಧಾನ ಕಾರ್ಯದರ್ಶಿಯಾಗಿ ,ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ (ರಿ.) ಮಂಗಳೂರು ಅಧ್ಯಕ್ಷರಾಗಿ , ಯುವ ಒಕ್ಕಲಿಗ ಸಂಘ ಸೇವೆ . ಮಂಗಳೂರಿನ ಅಧ್ಯಕ್ಷರಾಗಿ ಸಲ್ಲಿಸಿದರು. ಇದೀಗ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಿರಣ್ ಬುಡ್ಲೆಗುತ್ತು ರವರನ್ನು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ನೇಮಕಮಾಡಿರುತ್ತಾರೆ.
Trending
- ಪ್ರಕೃತಿಯೊಂದಿಗೆ ವಿನಯ ಮತ್ತು ಸಹಬಾಳ್ವೆಯ ಬದುಕು ಅಗತ್ಯ: ಮಾತಾ ಅಮೃತಾನಂದಮಯಿ ದೇವಿ
- ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಂಗಳೂರು, ಉಪ್ಪಿನಂಗಡಿ, ಸುರತ್ಕಲ್ ಠಾಣೆಗಳ ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ ಕೊನೆಗೂ ಪೊಲೀಸರ ವಶಕ್ಕೆ
- ಕರ್ನಾಟಕ ರಾಜಕೀಯದಲ್ಲಿ ಅಸ್ಥಿರತೆ ಹೆಚ್ಚಳ: ಸಿದ್ದರಾಮಯ್ಯ ರಾಜಿನಾಮೆ ಕಾಂಗ್ರೆಸ್ ಒಳಜಗಳದ ಪರಾಕಾಷ್ಠೆಯೇ?
- ಮೇ 30ರಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಪದಾಧಿಕಾರಿಗಳ ಮಹಾ ಸಭೆ ಪಕ್ಷ ಸಂಘಟನೆ ಬಲವರ್ಧನೆ,ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆ ಹಾಗೂ ಜನಪರ ಹೋರಾಟಗಳ ಕುರಿತು ಮಹತ್ವದ ಚರ್ಚೆ
- ಕುಂದಾಪುರ : ರಾಜ್ಯದ ಅಭಿವೃದ್ಧಿಗೆ ಜೆಡಿಎಸ್ ಕೊಡುಗೆ ಅಪಾರ- ಕೃಷ್ಣ ರೆಡ್ಡಿ
- ಅಖಿಲ ಭಾರತ ತುಳು ಒಕ್ಕೂಟ ನಿಯೋಗ : ತುಳು ಭಾಷೆಗೆ ಮಾನ್ಯತೆಗೆ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧಾರ – ಎ.ಸಿ. ಭಂಡಾರಿ
- ಕುಂದಾಪುರ: ಹೊಸೂರು ಸರ್ಕಾರಿ ಜಮೀನು ಒತ್ತುವರಿ ಹಗರಣ – ಭ್ರಷ್ಟ ಅಧಿಕಾರಿಗಳ ವಿರುದ್ಧ ಕುಂದಾಪುರ ಎಸಿ ಕಚೇರಿ ಮುಂದೆ ಒಲೆ ಹೂಡಿ ಅನ್ನ ಬೇಯಿಸುವ’ ವಿಭಿನ್ನ ಪ್ರತಿಭಟನೆ!
- ಚಂದ್ರನಗರದಲ್ಲಿ ಉಚಿತ ಸಮಗ್ರ ಆರೋಗ್ಯ ಶಿಬಿರಕ್ಕೆ ಭಾರೀ ಸ್ಪಂದನೆ ಆರೋಗ್ಯ ಜಾಗೃತಿ, ಉಚಿತ ತಪಾಸಣೆ ಮೂಲಕ ಜನಸೇವೆಯ ಹೊಸ ಹೆಜ್ಜೆ
